BAD
CRIME
KARNATAKA
Three youths arrested for selling ganja in Siddapur

ಸಿದ್ದಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರಿಂದ 612 ಗ್ರಾಂ ಗಾಂಜಾವನ್ನು ಸಿದ್ದಾಪುರ ಪೊಲೀಸರು ಮಂಗಳವಾರ ವಶಪಡಿಸಿ, ಪ್ರಕರಣ ದಾಖಲಿಸಿದ್ದಾರೆ.
Read the original at ಪ್ರಜಾವಾಣಿ ↗