📚 Study archive — this report has rolled out of the live 24-hour feed but is kept here for UPSC & exam revision.
RESPONSE
INDIA
KARNATAKA
ಕರ್ನಾಟಕ ಪಿಯು ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಹುದ್ದೆಗಳ ವಿವರ

ಕರ್ನಾಟಕ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಒಟ್ಟು 814 ಪಿಯು ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಹಾಗಾದ್ರೆ, ವಿದ್ಯಾರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ, ಅರ