UGLY
CRIME
KARNATAKA
Rape convict gets 20 years rigorous imprisonment

ಚಿಕ್ಕಮಗಳೂರು: ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.
Read the original at ಪ್ರಜಾವಾಣಿ ↗