CRISIS INDIA KARNATAKA

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್; ಸಂಚಾರ ಅಸ್ತವ್ಯಸ್ತ

ಬೆಂಗಳೂರಿನ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿ ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಲೆಕ್ಟ್ರಿಕ್ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕನಿಗೆ ಸಣ್ಣ ಗಾಯಗಳಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಕ್ರೇನ್ ಮೂಲಕ ಸಂಚಾರ ಪೊಲೀಸರು ಖಾಸಗಿ ಬಸ್​

TV9 ಕನ್ನಡ Sat, 28 Nov 2026 03:25
TV9 ಕನ್ನಡ पर मूल खबर पढ़ें ↗