CRISIS
INDIA
KARNATAKA
ಪಾವಗಡ: ಕಾರು, ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಕಾರ್ಮಿಕರ ಸಾವು

ಪಾವಗಡ: ತಾಲ್ಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ಶುಕ್ರವಾರ ಸಂಜೆ ಕಾರು- ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.